ಹರಪನಹಳ್ಳಿ ತಾಲ್ಲೂಕಿನ ಅರಸೀಕೆರೆ ಹೋಬಳಿಯ ಶ್ರೀ ಕೋಲಶಾಂತೇಶ್ವರ ಮಠದಲ್ಲಿ ಏರ್ಪಡಿಸಿದ್ದ ಜನತಾ ಸ್ಪಂದನಾ ಕಾರ್ಯಕ್ರಮದಲ್ಲಿ ರೈತರಿಗೆ ಉಚಿತ ಕಿಟ್ ವಿತರಿಸಿದರು.
ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ 738 ಸ್ಮಶಾನ ಅಭಿವೃದ್ಧಿ ಪಡಿಸಲಾಗಿದೆ. ಸ್ಮಶಾನ ಭೂಮಿ ಒತ್ತುವರಿಯಾಗಿದ್ದರೆ ಕೂಡಲೇ ತೆರವುಗೊಳಿಸಲು ಸೂಚಿಸಲಾಗಿದೆ. ಅರಸೀಕೆರೆ ಬಸ್ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಲಾಗುವುದು