ಹರಪನಹಳ್ಳಿ: ‘ತಾಲ್ಲೂಕಿನ ಗ್ರಾಮೀಣ ಭಾಗದ ಜನರಿಗೆ ಅನುಕೂಲ ಕಲ್ಪಿಸಲು ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ₹18.90 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು’ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಹೇಳಿದರು.

ತಾಲ್ಲೂಕಿನ ಮೈದೂರು ಗ್ರಾಮದಲ್ಲಿ ವಿವಿಧ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿ, ‘ತಾಲ್ಲೂಕಿನ ಪ್ರಮುಖ ಸಂಪರ್ಕ ರಸ್ತೆ ಮೇಲ್ದರ್ಜೆಗೇರಿಸಲಾಗುವುದು’ ಎಂದರು.

ಮೈದೂರು ಗ್ರಾಮಕ್ಕೆ ಮುಂಜೂರಾಗಿರುವ ಕರ್ನಾಟಕಪಬ್ಲಿಕ್ ಶಾಲೆ, ಪಶು ಆಸ್ಪತ್ರೆಗಳಿಗೆ ಚಾಲನೆ ನೀಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್.ಚಂದ್ರಶೇಖರ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಲೇಪಾಕ್ಷಪ್ಪ, ಸಹಾಯಕ ನಿರ್ದೇಶಕ ನಾಗರಾಜ್, ದೈಹಿಕ ಶಿಕ್ಷಣ ಪರಿವೀಕ್ಷಕ ಕೆ.ಷಣ್ಮುಖಪ್ಪ, ವಕೀಲರ ಸಂಘದ ಅಧ್ಯಕ್ಷ ಟಿ.ವೆಂಕಟೇಶ್, ಪುರಸಭೆ ಮಾಜಿ ಅಧ್ಯಕ್ಷ ಡಿ.ಅಬ್ದುಲ್ ರೆಹಮಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ವಿ.ಅಂಜಿನಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-25-926110825

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.