ಹರಪನಹಳ್ಳಿ: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಉಚ್ಚೆಂಗೆಮ್ಮ ದೇವಿ ದೇವಸ್ಥಾನದಲ್ಲಿ ಗುರುವಾರ ಕಾಣಿಕೆ ಹುಂಡಿ ಹಣ ಎಣಿಕೆ ಮುಕ್ತಾಯವಾಗಿದ್ದು, ₹ 64,22,655 ಹಣ ಸಂಗ್ರಹವಾಗಿದೆ.

ಬೆಟ್ಟದ ಅಡವಿ ಹಾಲಮ್ಮ ದೇವಿ ದೇವಸ್ಥಾನ ₹4,03,510, ಪಾದಗಟ್ಟೆ ದೇವಸ್ಥಾನ ₹3,15,900, ಹಾಗೂ ಉಚ್ಚೆಂಗೆಮ್ಮ ದೇವಿ ದೇವಸ್ಥಾನದ ಹುಂಡಿಯಲ್ಲಿ ₹ 57,03,245 ಸೇರಿ ಒಟ್ಟು ₹ 64,22,655 ಸಂಗ್ರಹವಾಗಿದೆ. ಕೇವಲ ಮೂರು ತಿಂಗಳ ಅವಧಿಯಲ್ಲಿ ದಾಖಲೆ ಪ್ರಮಾಣದಲ್ಲಿ ಕಾಣಿಕೆ ಹಣ ಸಂಗ್ರಹವಾಗಿದೆ.

ಕಾರ್ಯನಿರ್ವಾಹಕ ಅಧಿಕಾರಿ ಪುಷ್ಪಾವತಿ ಬರಡಿ, ಧಾರ್ಮಿಕ ದತ್ತಿ ಇಲಾಖೆ ಪರಿವೀಕ್ಷಕ ಯುವರಾಜ್ ಗೌಡ, ಕೆನರಾ ಬ್ಯಾಂಕ್ ಅಧಿಕಾರಿ ಶಿವರಾಜ್, ಜಯಲಕ್ಷ್ಮಿ, ಧರ್ಮರಾಜ್, ಕಾನ್ಸ್ಟೆಬಲ್ ವಸಂತ್ ಮುಜರಾಯಿ ಗುಮಾಸ್ತ ಗಂಗಾಧರ, ಸಿಬ್ಬಂದಿ ಟಿ. ನಾಗರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-25-313865888

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.