ಬುಧವಾರ, ಮೇ 18, 2022
23 °C

ತುಂಗಭದ್ರಾ ನದಿಯಲ್ಲಿ ಭಕ್ತರಿಂದ ಪುಣ್ಯ ಸ್ನಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಹಂಪಿಯಲ್ಲಿ ಹೇರಿದ್ದ ನಿಷೇಧಾಜ್ಞೆ ಅವಧಿ ಮುಗಿಯುತ್ತಿದ್ದಂತೆ ಭಕ್ತರು ಸೋಮವಾರ ಹಂಪಿಗೆ ಬಂದು ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿದರು.

ವಿವಿಧ ಕಡೆಗಳಿಂದ ಬಂದಿದ್ದ ಭಕ್ತರು ಚಳಿಯಲ್ಲೇ ನದಿಯಲ್ಲಿ ಮಿಂದೆದ್ದರು. ಬಳಿಕ ದೇವರ ದರ್ಶನ ಪಡೆದರು.

ಮಕರ ಸಂಕ್ರಮಣಕ್ಕೆ ಹೆಚ್ಚಿನ ಭಕ್ತರು ಬರುವ ನಿರೀಕ್ಷೆ ಇದ್ದದ್ದರಿಂದ ಜಿಲ್ಲಾಡಳಿತವು ನಿಷೇಧಾಜ್ಞೆ ಜಾರಿಗೊಳಿಸಿತ್ತು. ನಿಷೇಧಾಜ್ಞೆ ಸೋಮವಾರ ಬೆಳಿಗ್ಗೆ ಆರು ಗಂಟೆಯ ವರೆಗೆ ಜಾರಿಯಲ್ಲಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು