ಹೂವಿನಹಡಗಲಿ: ರಸಗೊಬ್ಬರ ಬೆಲೆ ಇಳಿಕೆ ಹಾಗೂ ಕೃಷಿ ಬಳಕೆಗೆ ರಿಯಾಯಿತಿ ದರದಲ್ಲಿ ಡೀಸೆಲ್ ನೀಡಬೇಕು ಎಂದು ಆಗ್ರಹಿಸಿದ ತಾಲ್ಲೂಕು ರೈತ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಕೆ.ಎಂ. ಗುರುಬಸವರಾಜ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಡೀಸೆಲ್ ಬೆಲೆ ಏರಿಕೆಯಿಂದ ಟ್ರ್ಯಾಕ್ಟರ್ ಚಟುವಟಿಕೆಗಳಿಗೆ ವೆಚ್ಚ ಹೆಚ್ಚಾಗುತ್ತಿದೆ. ರಸಗೊಬ್ಬರ ರಿಯಾಯಿತಿ ಹೆಚ್ಚಿಸಬೇಕು. ಕಾಳಸಂತೆಯಲ್ಲಿ ಗೊಬ್ಬರ ಮಾರಾಟ ಮಾಡುವವರ ವಿರುದ್ಧ ಕ್ರಮ ಜರುಗಿಸಬೇಕು. ಸ್ವಾಮಿನಾಥನ್ ಆಯೋಗ ಶಿಫಾರಸ್ಸಿನಂತೆ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ರೈತ ಸಂಘದ ಅಧ್ಯಕ್ಷ ಹೊಸಮನಿ ಸಿದ್ದಪ್ಪ, ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ, ಮುಖಂಡರಾದ ಎಂ. ಶಿವರಾಜ, ವಿಠಲ ನಾಯ್ಕ, ವಿ.ಬಿ. ಚನ್ನಬಸಪ್ಪ, ಕೆ.ಗಣಿಸಾಬ್, ಢಾಕ್ಯಾನಾಯ್ಕಮ ವೆಂಕಟೇಶ ನಾಯ್ಕ, ದುರುಗಪ್ಪ, ಭೋಜ್ಯಾನಾಯ್ಕ, ದಾವಲ್ ಸಾಬ್, ಶೇಖರನಾಯ್ಕ, ಬಸವರಾಜ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-25-857366407

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.