ಹೂವಿನಹಡಗಲಿ: ಪಟ್ಟಣದ ಸೊಪ್ಪಿನ ಕಾಳಮ್ಮ ಬಡಾವಣೆ ಹಾಗೂ ಕನಕ ಭವನ ಸಮೀಪದಲ್ಲಿ ಸೋಮವಾರ ತಡರಾತ್ರಿ ಮೂವರು ಮುಸುಕುಧಾರಿ ವ್ಯಕ್ತಿಗಳು ಬೈಕ್ನಲ್ಲಿ ಸಂಚರಿಸಿದ್ದು, ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.

‘ರಾತ್ರಿ ಎರಡು ಗಂಟೆಗೆ ಬೈಕ್ನಲ್ಲಿ ಬಂದ ಮೂವರು ಮುಸುಕುಧಾರಿಗಳನ್ನು ಕಂಡ ನಾಯಿಗಳು ಬೊಗಳಲು ಆರಂಭಿಸಿದ್ದು, ಮುಸುಕುಧಾರಿಗಳನ್ನು ಕಂಡ ಸ್ಥಳೀಯರು ಜೋರಾಗಿ ಕೂಗಿದರು. ಎಚ್ಚೆತ್ತ ವ್ಯಕ್ತಿಗಳು ಬೈಕ್ ಸಮೇತ ಪರಾರಿಯಾದರು. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರೂ ಯಾವುದೇ ಸ್ಪಂದನೆ ದೊರೆಯಲಿಲ್ಲ. ಪೊಲೀಸರು ಕಳ್ಳರನ್ನು ಪತ್ತೆ ಹಚ್ಚಿ ಕ್ರಮ ಜರುಗಿಸಬೇಕು’ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-25-783121649

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.