ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ : ತೋಟಗಾರಿಕೆ ಇಲಾಖೆಯಿಂದ ಸಹಾಯವಾಣಿ

Published 11 ಜುಲೈ 2023, 6:39 IST
Last Updated 11 ಜುಲೈ 2023, 6:39 IST
ಅಕ್ಷರ ಗಾತ್ರ

ಹೊಸಪೇಟೆ : ಹೂವಿನಹಡಗಲಿ ತೋಟಗಾರಿಕೆ ಇಲಾಖೆಯಿಂದ ತಾಲ್ಲೂಕು ಮತ್ತು ಹೋಬಳಿ ಮಟ್ಟದಲ್ಲಿ ರೈತರಿಗೆ ಅನುಕೂಲವಾಗಲು ಹಾಗೂ ಬೆಳೆ ಹಾನಿ ಮುಂಜಾಗ್ರತೆ ಕ್ರಮವಾಗಿ ಇಲಾಖೆಯಿಂದ ಸಹಾಯವಾಣಿ ಆರಂಭಿಸಲಾಗಿದ್ದು, ಇದರ ಸದುಪಯೋಗಪಡಿಸಿಕೊಳ್ಳಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕರು (ಜಿ.ಪಂ) ತಿಳಿಸಿದ್ದಾರೆ.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ಜಿ.ಪಂ) ಕಚೇರಿ 08399-240136, ಟಿ.ಸುಧಾಕರ, ಸಹಾಯಕ ತೋಟಗಾರಿಕೆ ಅಧಿಕಾರಿ ಹಡಗಲಿ ರೈತ ಸಂಪರ್ಕ ಕೇಂದ್ರ 8105166176, ಶಿವಕಲ್ಲವ್ವ ಕೆ. ಕುರಿ ಸಹಾಯಕ ತೋಟಗಾರಿಕೆ ಅಧಿಕಾರಿ 7760553810, ಹರೀಶ ಎಂ.ಆರ್. ಇಟ್ಟಗಿ ರೈತ ಸಂಪರ್ಕ ಕೇಂದ್ರ 9743674669, ರೇಣುಕಪ್ರಸಾದ ಕವರ್ಸರ್ ತೋಟಗಾರಿಕೆ ಸಹಾಯಕ ಇಟ್ಟಗಿ 9535910697, ಬಸಮ್ಮ ಸಂಡೂರು ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಹಿರೇಹಡಗಲಿ 8497812276  ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT