ಹೊಸಪೇಟೆ: 2024-25ನೇ ಸಾಲಿನಲ್ಲಿ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಡಿ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೊಂದಣೆಯಾದ ಪ್ರಸ್ತಾವಗಳಲ್ಲಿ17 ಕೃಷಿ ಬೆಳೆ ಪ್ರಸ್ತಾವನೆಗಳುಸಮೀಕ್ಷೆಯೊಂದಿಗೆ ಹೊಂದಾಣಿಕೆ ಆಗದ ಕಾರಣ ವಿಮಾ ಕಂಪನಿಯವರು ತಿರಸ್ಕೃತಗೊಳಿಸಿದ್ದಾರೆ.

ಅಂತಹ ಪ್ರಸ್ತಾವನೆಗಳ ರೈತರ ಪಟ್ಟಿಯನ್ನು ಹೊಸಪೇಟೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿ, ರೈತ ಸಂಪರ್ಕ ಕೇಂದ್ರ, ಕಮಲಾಪುರ, ಮರಿಯಮ್ಮನಹಳ್ಳಿ ಮತ್ತು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಮೇ 10ರೊಳಗಾಗಿ ಮರು ಪರಿಶೀಲಿಸಲು ಅರ್ಜಿ ಸಲ್ಲಿಸಲು ಸಹಾಯಕ ಕೃಷಿ ನಿರ್ದೇಶಕ ಎಸ್. ಮನೋಹರ ಗೌಡ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-25-909891859

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.