ಹೊಸಪೇಟೆ: ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ ಹಾಗೂ ಕರ್ನಾಟಕ ಸರ್ಕಾರದ ನಡುವೆ ನಡೆದಿರುವ ಒಡಂಬಡಿಕೆಯನ್ವಯ, ಹೊರದೇಶಗಳಿಗೆ ಹಾಗೂ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರಗಳಿಗೆ ಕಳುಹಿಸಿಕೊಡಲು ಸಾಂಸ್ಕೃತಿಕ ಕಲಾತಂಡ ಮತ್ತು ಕಲಾವಿದರಿಂದ ನೋಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನ.

ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಉತ್ಸವ ಮತ್ತು ಕಾರ್ಯಕ್ರಮಗಳಿಗೆ ಇಲಾಖೆಯ ಮೂಲಕ ರಾಜ್ಯದ ಕಲಾತಂಡಗಳನ್ನು ಕಳುಹಿಸಿಕೊಡುವ ಮೂಲಕ ಅವರ ಪ್ರತಿಭೆಯನ್ನು ಜಾಗತಿಕ ಮಟ್ಟದಲ್ಲಿ ಪ್ರಚುರಪಡಿಸಲು ಇದು ಸುವರ್ಣಾವಕಾಶವಾಗಿದೆ. ಆಸಕ್ತ ಕಲಾವಿದರು ಹಾಗೂ ಕಲಾತಂಡಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಎಂದು ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-25-1621632152

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.