ಹೊಸಪೇಟೆ: ಹಂಪಿಯ ರಾಣಿಸ್ನಾನ ಗೃಹ ಸಮೀಪವಿರುವ ಶುದ್ಧ ನೀರಿನ ಘಟಕದಲ್ಲಿ ನೀರೇ ಬರುತ್ತಿಲ್ಲ. ಇದರಿಂದ ಪ್ರವಾಸಿಗರು ಬಹಳಷ್ಟು ಕಷ್ಟಪಡುವಂತಾಗಿದೆ.

ಪ್ರವಾಸಿಗರಿಗೆ ಊಟ ಮಾಡಿದ ಬಳಿಕ ಕುಡಿಯಲು ನೀರು ಇಲ್ಲಿಲ್ಲ. ನೀರಿನ ಸಮಸ್ಯೆ ಹಲವು ತಿಂಗಳುಗಳಿಂದ ಇದ್ದು, ಕೆಲವೊಮ್ಮೆ ವ್ಯವಸ್ಥೆ ಸರಿಯಾದರೂ ಮತ್ತೆ ತಿಂಗಳುಗಟ್ಟಲೆ ಅದೇ ಸಮಸ್ಯೆ ಎದುರಾಗುತ್ತಿದೆ. ಶಾಶ್ವತ ಪರಿಹಾರ ಕಲ್ಪಿಸಬೇಕು. ಈ ಮೊದಲು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನ ಆಗಿಲ್ಲ, ಇನ್ನಾದರೂ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳಬೇಕು ಎಂದು ಕೃಷ್ಣದೇವರಾಯ ಸ್ಮಾರಕ ಸಂಸ್ಕೃತಿ ಸಂರಕ್ಷಣಾ ಪ್ರತಿಷ್ಠಾನದ ದೊಡ್ಮನೆ ಬಾವಿಕಟ್ಟಿ, ಎಚ್. ಹುಲುಗಪ್ಪ, ಹುಲಿಯ ಹಂಪಿ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-25-1865101648

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.