ಹೊಸಪೇಟೆ: ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ ಜನ್ ಭಾಗೀದಾರಿ-ಸಬ್ಸೆ ಡೋರ್ ಸಬ್ಸೆ ಪೆಹ್ಲೆ ಅಭಿಯಾನವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಿಶಿಷ್ಟ ಪಂಗಡದ ಸಮುದಾಯಗಳ ಶ್ರೇಯೋಭಿವೃದ್ಧಿಗಾಗಿ ‘ಜನ್ ಭಾಗೀದಾರಿ' ಕಾರ್ಯಕ್ರಮ ಆಯೋಜಿಸಲಾಗಿದೆ. ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯದಿಂದ ಜಿಲ್ಲೆಯಾದ್ಯಂತ ಮೇ 25 ರವರೆಗೆ ಐಇಸಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ತಿಳಿಸಿದೆ. ಪ್ರಧಾನಮಂತ್ರಿ ಜನಮನ್ ಹಾಗೂ ಡಿಎ-ಜೆಜಿಯುಎ ಯೋಜನೆಗಳ ಕುರಿತು ಸಮುದಾಯದ ಜನರಲ್ಲಿ ವ್ಯಾಪಕ ಅರಿವು ಮೂಡಿಸುವುದು ಸಹ ಈ ಅಭಿಯಾನದ ಮುಖ್ಯ ಉದ್ದೇಶಗಳಲ್ಲಿ ಒಂದು ಎಂದು ಅದು ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-25-403226401

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.