ಹೊಸಪೇಟೆ: ಜಿಲ್ಲೆಯ ನಗರ ಮತ್ತು ಗ್ರಾಮಾಂತರ ಯೋಜನಾ ಸಹಾಯಕ ನಿರ್ದೇಶಕರ ಕಚೇರಿಯನ್ನು ನಗರಾಭಿವೃದ್ದಿ ಪ್ರಾಧಿಕಾರ ಕಚೇರಿಯಿಂದ ಎಸ್ಪಿ ಕಚೇರಿ ಹಿಂಭಾಗದ ಆನೇಕ್ಸ್ ಕಟ್ಟಡ ನೆಲಮಹಡಿ ರೂಂ. ನಂ. 1ಕ್ಕೆ ಸ್ಥಳಾಂತರಿಸಲಾಗಿದೆ. ಸಾರ್ವಜನಿಕರು ಇಲಾಖೆಗೆ ಸಂಬಂಧಪಟ್ಟ ದೈನಂದಿನ ಕೆಲಸಗಳಿಗೆ ಇಲ್ಲಿಗೆ ಭೇಟಿ ನೀಡಲು ತಿಳಿಸಿದೆ. ಮಾಹಿತಿಗಾಗಿ 99869 41553 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-25-1033020741

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.