ಹೊಸಪೇಟೆ: ಪ್ರಧಾನ ಮಂತ್ರಿ (ನಗರ) 2.0 ಯೋಜನೆಯನ್ನು 2024ರ ಸೆಪ್ಟೆಂಬರ್ 1ರಿಂದ ಅನ್ವಯವಾಗುವಂತೆ ಸರ್ವರಿಗೂ ಸೂರು ಯೋಜನೆಯಡಿ ಮುಂದಿನ 5 ವರ್ಷಗಳಲ್ಲಿ ದೇಶದಾದ್ಯಂತ ನಗರ ಪ್ರದೇಶಗಳಲ್ಲಿ ಒಂದು ಕೋಟಿ ಬಡವರು, ಕೊಳಚೆ ನಿವಾಸಿಗಳು ಒಳಗೊಂಡಂತೆ ಮಧ್ಯಮ ವರ್ಗದವರಿಗೆ ಸೂರು ಕಲ್ಪಿಸಲು ಸಹಾಯಧನ ನೀಡಲಾಗುವುದು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ವಸತಿ ರಹಿತ ಕಚ್ಚಾ ಮನೆ ಅಥವಾ ಖಾಲಿ ನಿವೇಶನ ಹೊಂದಿರುವ ಮತ್ತು ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯಕ್ಕಾಗಿ ಯೂನಿಫೈಡ್ ವೆಬ್ ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯ ನಗರವಾಸಿ ವಸತಿ ರಹಿತ ಹಾಗೂ ನಿವೇಶನ ರಹಿತ ಅರ್ಹ ಫಲಾನುಭವಿಗಳು http://pmay-urbun.gov.in ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ನಗರಾಭಿವೃದ್ಧಿಕೋಶ ಯೋಜನಾ ನಿರ್ದೇಶಕ ಮನೋಹರ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-25-1390807053

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.