ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ ರೈಲು ನಿಲ್ದಾಣದ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

Last Updated 12 ಮಾರ್ಚ್ 2023, 7:20 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ನವೀಕರಣಗೊಂಡು ಉದ್ಘಾಟನೆಗೊಳ್ಳಲಿರುವ ನಗರದ ರೈಲು ನಿಲ್ದಾಣದ ಛಾಯಾಚಿತ್ರಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಅವರ ಟ್ವಿಟ್ಟರ್‌ ಖಾತೆಯಲ್ಲಿ ಭಾನುವಾರ ಪೋಸ್ಟ್‌ ಮಾಡಿದ್ದಾರೆ.

‘ಸಂಪರ್ಕಕ್ಕೆ ಹೆಚ್ಚಿನ ಒತ್ತು ಸಿಗುವುದರೊಂದಿಗೆ ವಾಣಿಜ್ಯ ಮತ್ತು ಸಾಂಸ್ಕೃತಿಕವಾಗಿ ಸಂಪರ್ಕ ಬೆಸೆಯಲಿದೆ. ಹೊಸಪೇಟೆ ಜನತೆಗೆ ಶುಭಾಶಯಗಳು’ ಎಂದು ಟ್ವೀಟ್‌ ಮಾಡಿದ್ದಾರೆ.

ಧಾರವಾಡದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವರ್ಚುವಲ್‌ ಮೂಲಕ ಪ್ರಧಾನಿ ರೈಲು ನಿಲ್ದಾಣ ಉದ್ಘಾಟಿಸುವರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT