ಹೊಸಪೇಟೆ: ಇಲ್ಲಿನ ಸಂಡೂರು ರಸ್ತೆಯ ಎಲ್ಎಫ್ಎಸ್ ಶಾಲೆ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಪಡಿತರ ಅಕ್ಕಿಯನ್ನು ಅನಧಿಕೃತವಾಗಿ ಸಂಗ್ರಹಿಸಿ ಇಟ್ಟಿದ್ದನ್ನು ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು ಪತ್ತೆ ಹೆಚ್ಚಿದ್ದಾರೆ.

₹34,843 ಮೌಲ್ಯದ 15.30 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದ್ದು, ಅದನ್ನು ದಾಸ್ತಾನು ಮಾಡಿ ಇಡಲಾಗಿದ್ದು ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವನ್ನು ಸಹ ವಶಕ್ಕೆ ಪಡೆಯುಲಾಗಿದೆ, ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕ ರಿಯಾಜ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-25-894425383

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.