ಹೊಸಪೇಟೆ: ತಮಿಳುನಾಡು ನೋಂದಣಿಯ ಲಾರಿಯಲ್ಲಿ ಕೊಪ್ಪಳ ಭಾಗದಿಂದ ಹೊಸಪೇಟೆಯತ್ತ ಸೋಮವಾರ ಅಕ್ರಮವಾಗಿ ಸಾಗಿಸುತ್ತಿದ್ದ ₹7.54 ಲಕ್ಷ ಮೌಲ್ಯದ 325 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

ಖಚಿತ ಮಾಹಿತಿ ಮೇರೆಗೆ ಎಸ್ಟಿಎಸ್ ಹೆಸರಿನ ಲಾರಿಯನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿರುವುದು ಕಂಡುಬಂತು. ಈ ಸಂಬಂಧ ಒಬ್ಬ ವ್ಯಕ್ತಿಯ ವಿರುದ್ಧ ಟಿ.ಬಿ.ಡ್ಯಾಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೆಶಕ ರಿಯಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-25-911619233

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.