ಹೊಸಪೇಟೆ: ಜಿಲ್ಲಾ ಸವಿತಾ ಸಮಾಜ ನೌಕರರ ಸಂಘದ ಸಭೆ ಭಾನುವಾರ ನಡೆದಿದ್ದು, ಸಂಘದ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಅಬಕಾರಿ ಇಲಾಖೆಯ ನಿವೃತ್ತ ಅಧಿಕಾರಿ ಡಿ.ರಾಮಲಿಂಗಪ್ಪ, ಅಧ್ಯಕ್ಷರಾಗಿ ನಿವೃತ್ತ ಎಎಸ್ಐ ಎಚ್.ಶ್ರೀನಿವಾಸ್, ಖಜಾಂಚಿಯಾಗಿ ಸಾರಿಗೆ ಇಲಾಖೆ ನಿವೃತ್ತ ನೌಕರ ಎಸ್. ಮನೋಹರ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಪತ್ರಕರ್ತ ವೀರೇಂದ್ರ ನಾಗಲದಿನ್ನಿ, ಉಪಾಧ್ಯಕ್ಷರಾಗಿ ಮರಿಯಮ್ಮನಹಳ್ಳಿಯ ನಿವೃತ್ತ ಶಿಕ್ಷಕ ಕೆ.ನಾಗರಾಜ, ಕೂಡ್ಲಿಗಿ ತಾಲ್ಲೂಕಿನ ನ್ಯಾಯಾಂಗ ಇಲಾಖೆಯ ಕೃಷ್ಣವೇಣಿ, ಹಗರಿಬೊಮ್ಮನಹಳ್ಳಿಯ ರಾಮಕೃಷ್ಣ, ಕೊಟ್ಟೂರಿನ ದೈಹಿಕ ಶಿಕ್ಷಕ ರಮೇಶ್ ಹಾಗೂ ಹೂವಿನಹಡಗಲಿಯ ಉಪನ್ಯಾಸಕಿ ನಾಗವೇಣಿ ಅವರನ್ನು ಆಯ್ಕೆ ಮಾಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-25-875285521

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.