ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಹೊಸಪೇಟೆಯಲ್ಲಿ ಸರ್ವಧರ್ಮ ಸಮನ್ವಯ ರಥೋತ್ಸವ

Published 1 ಏಪ್ರಿಲ್ 2024, 15:50 IST
Last Updated 1 ಏಪ್ರಿಲ್ 2024, 15:50 IST
ಅಕ್ಷರ ಗಾತ್ರ

ವಿಜಯನಗರ ಜಿಲ್ಲೆಯ ಕೇಂದ್ರಸ್ಥಾನ ಹೊಸಪೇಟೆ ನಗರದಲ್ಲಿ ಕಳೆದ ಏಳು ವರ್ಷಗಳಿಂದ ಸರ್ವಧರ್ಮಗಳ ನಡುವೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ವಿಶಿಷ್ಟ ರಥೋತ್ಸವ ನಡೆಯುತ್ತ ಬಂದಿದೆ. ಸೋಮವಾರ ಸಂಜೆ ಮತ್ತೊಮ್ಮೆ ಅಂತಹ ಸಾಮರಸ್ಯದ ದೃಶ್ಯ ವೈಭವವನ್ನು ಕಾಣುವ ಅವಕಾಶ ನಗರದ ವಾಸಿಗಳಿಗೆ ಹಾಗೂ ದೂರದ ಊರುಗಳಿಂದ ಬಂದ ವಿವಿಧ ಧರ್ಮಗಳ ಅನುಯಾಯಿಗಳಿಗೆ ಲಭಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT