ಮಂಗಳವಾರ, 9 ಜೂನ್ 2026
×
ADVERTISEMENT

ಹೊಸಪೇಟೆ: ಇಟ್ಟಿಗೆ ಬಟ್ಟಿಯ ಕೆಲಸಕ್ಕೆ ಕೂಡಿಹಾಕಿದ್ದ 37 ಜೀತದಾಳುಗಳ ರಕ್ಷಣೆ

Published : 14 ಮೇ 2026, 13:23 IST
Last Updated : 14 ಮೇ 2026, 13:23 IST
ADVERTISEMENT
ಫಾಲೋ ಮಾಡಿ
Comments
ಕಾರ್ಮಿಕರಿಗೆ ನೆಮ್ಮದಿ
ಜೀತದಿಂದ ಮುಕ್ತರಾದ ಕಾರ್ಮಿಕರು ಗುರುವಾರ ಸಂತಸದಿಂದ ಇದ್ದುದು ಕಂಡುಬಂತು. ಪಂಜರದಿಂದ ಬಿಡುಗಡೆಯಾದ ಹಕ್ಕಿಗಳಂತೆ ಎಲ್ಲರ ಮೊಗದಲ್ಲಿ ಸ್ವಾತಂತ್ರ್ಯದ ಸಂಭ್ರಮ ಮನೆಮಾಡಿತ್ತು. ಜಿಲ್ಲಾಡಳಿತ ಕೇವಲ ರಕ್ಷಣೆಗೆ ಸೀಮಿತವಾಗದೇ, ಕಾರ್ಮಿಕರನ್ನು ಸುರಕ್ಷಿತವಾಗಿ ಅವರ ಸ್ವಗ್ರಾಮಕ್ಕೆ ಕಳುಹಿಸುವಲ್ಲಿ ವಿಶೇಷ ಕಾಳಜಿ ವಹಿಸಿತು. ರೈಲಿನಲ್ಲಿ ಕಾರ್ಮಿಕರನ್ನಷ್ಟೇ ಕಳುಹಿಸಿಕೊಡದೆ,  ಕಾರ್ಮಿಕರೊಂದಿಗೆ ಇಬ್ಬರು ಪೊಲೀಸ್‌ ಮತ್ತು ಕಂದಾಯ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸಹ ರಕ್ಷಣೆಗಾಗಿ ಕಳುಹಿಸಿಕೊಡಲಾಯಿತು.
ಇದು ಅತ್ಯಂತ ಆಘಾತಕಾರಿ ಘಟನೆಯಾಗಿದೆ. ಜೀತ ಪದ್ಧತಿಯಂತಹ ಅನಿಷ್ಠ ಪದ್ಧತಿಯನ್ನು ಬೆಂಬಲಿಸುವವರ ವಿರುದ್ಧ ಈಗಾಗಲೇ ಮರಿಯಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ  ದಾಖಲಿಸಲಾಗಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು
– ಕವಿತಾ ಎಸ್.ಮನ್ನಿಕೇರಿ, ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT