ಶುಕ್ರವಾರ, ಮೇ 20, 2022
25 °C

ಹೊಸಪೇಟೆ ನಗರಸಭೆ ಚುನಾವಣೆಯ ಮತ ಎಣಿಕೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ನಗರಸಭೆ ಮತ ಎಣಿಕೆ‌ ಕಾರ್ಯ ನಗರದ‌ ಎಲ್ ಎಫ್ ಎಸ್ ಶಾಲೆಯಲ್ಲಿ ಗುರುವಾರ ಆರಂಭವಾಗಿದೆ.

ಸ್ಟ್ರಾಂಗ್ ರೂಂ‌ ತೆಗೆದು ಸೀಲ್ ಮಾಡಲಾಗಿದ್ದ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ತೆಗೆದು ಮತ ಎಣಿಕೆ ನಡೆಸಲಾಗುತ್ತಿದೆ.

ಫಲಿತಾಂಶ ತಿಳಿಯಲು ಆಯಾ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಮತ ಎಣಿಕೆ ಕೇಂದ್ರದ ಹೊರಗೆ ಸೇರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು