ಹೊಸಪೇಟೆ: ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಕಾನೂನು ಪದವೀಧರರ ವೃತ್ತಿ ತರಬೇತಿ ಶಿಷ್ಯವೇತನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಶಿಷ್ಯವೇತನ ಪಡೆಯಲು ಇಚ್ಚಿಸುವ ಕಾನೂನು ಪದವೀಧರರು ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 3 ರೊಳಗಾಗಿ ಅಂಬೇಡ್ಕರ್ ಸರ್ಕಲ್ ಹತ್ತಿರದ ಎಸ್.ಎಂ,ಎಸ್.ಕೆ ಪ್ಲಾಜಾದಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಲ್ಲಿಸಲು ಸೂಚಿಸಿದೆ.

ಕುಂಟುಂಬದ ವಾರ್ಷಿಕ ಆದಾಯ ₹3.50ಲಕ್ಷ ಮೀರಬಾರದು. ಅಭ್ಯರ್ಥಿಯ ವಯಸ್ಸು 30 ವರ್ಷದೊಳಗಿರಬೇಕು. ಬಾರ್ ಕೌನ್ಸಿಲ್ನಲ್ಲಿ ಹೆಸರು ನೋಂದಾಯಿಸರಬೇಕು, 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯನ್ನು ಪಾಸು ಮಾಡಿರುವ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ ಎಂದು ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-25-554297886

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.