ಹೊಸಪೇಟೆ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನೆಯಡಿ ಮೆಟ್ರಿಕ್ ನಂತರದ ವಿವಿಧ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಇಲಾಖೆ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಿ, ಸಲ್ಲಿಸಿದ ಅರ್ಜಿಯೊಂದಿಗೆ ಇತರ ದಾಖಲೆಗಳೊಂದಿಗೆ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೊಸಪೇಟೆ, ಕೂಡ್ಲಿಗಿ, ಹರಪನಹಳ್ಳಿ, ಹಗರಿಬೊಮ್ಮನಹಳ್ಳಿ, ಹೂವಿನ ಹಡಗಲಿ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ 02 ಪ್ರತಿಗಳನ್ನು ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-25-386093364

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.