ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಪಿ ಕನ್ನಡ ವಿಶ್ವವಿದ್ಯಾಲಯ: ಪುಸ್ತಕಗಳಿಗೆ ಶೇ 50ರಷ್ಟು ರಿಯಾಯಿತಿ

Last Updated 5 ಆಗಸ್ಟ್ 2022, 13:20 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆ. 10 ರಿಂದ ಸೆ. 10ರ ವರೆಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗ ಪ್ರಕಟಿಸಿರುವ ಎಲ್ಲ ಪುಸ್ತಕಗಳನ್ನು ಶೇ 50ರಷ್ಟು ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಪ್ರಸಾರಾಂಗದ ನಿರ್ದೇಶಕಿ ಶೈಲಜ ಇಂ. ಹಿರೇಮಠ ತಿಳಿಸಿದ್ದಾರೆ.


ಹೆಚ್ಚಿನ ಮಾಹಿತಿಗೆ: ನಿರ್ದೇಶಕರು, ಪ್ರಸಾರಾಂಗ, ಕನ್ನಡ ವಿಶ್ವವಿದ್ಯಾಲಯ ಹಂಪಿ, ವಿದ್ಯಾರಣ್ಯ 583 276, ಹೊಸಪೇಟೆ ತಾಲ್ಲೂಕು, ವಿಜಯನಗರ ಜಿಲ್ಲೆ, ಮೊಬೈಲ್ ಸಂಖ್ಯೆ: 94492 62647 ಅಥವಾ ಪುಸ್ತಕ ಮಾರಾಟ ಮಳಿಗೆ, ಪ್ರಸಾರಾಂಗ, ಕನ್ನಡ ವಿಶ್ವವಿದ್ಯಾಲಯ ಪ್ರಾದೇಶಿಕ ಕಚೇರಿ, ನಂ. 1, ಕಾನೂನು ಕಾಲೇಜು ಹಳೆಯ ಕಟ್ಟಡ, ಅರಮನೆ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಬೆಂಗಳೂರು 560 009, ಮೊಬೈಲ್ ಸಂಖ್ಯೆ: 94482 41077 ಮತ್ತು ದೂರವಾಣಿ ಸಂಖ್ಯೆ: 080-22372388, ಮುಖ್ಯಸ್ಥರು, ಪ್ರಸಾರಾಂಗ ಪುಸ್ತಕ ಮಾರಾಟ ಕೇಂದ್ರ, ಕುವೆಂಪು ಕನ್ನಡ ಅಧ್ಯಯನ ಕೇಂದ್ರ, ಕುಪ್ಪಳಿ - 577 126, ತೀರ್ಥಹಳ್ಳಿ ತಾಲ್ಲೂಕು, ಶಿವಮೊಗ್ಗ ಜಿಲ್ಲೆ ಮೊಬೈಲ್ ಸಂಖ್ಯೆ: 94480 92732 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT