ಹೊಸಪೇಟೆ (ವಿಜಯನಗರ): ಹಂಪಿ ಜಾತ್ರೆಯ ಅಂಗವಾಗಿ ಏ.5ರಂದು ವಿರೂಪಾಕ್ಷೇಶ್ವರ ದೇವಸ್ಥಾನದ ಆವರಣದಲ್ಲಿ ಮರಿದೇವ ಸಂಗೀತ ಸಾಂಸ್ಕೃತಿಕ ಕಲಾವೃಂದ ವಿರುಪಾಕ್ಷೇಶ್ವರ ದೇವಸ್ಥಾನದ ಸಹಯೋಗದಲ್ಲಿ 30ನೇ ವರ್ಷದ ಭಕ್ತಿ ಭಾವ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಂಡಿದೆ.

ವಿದ್ಯಾರಣ್ಯ ಭಾರತೀ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದು, ಶಾಸಕ ಎಚ್.ಆರ್.ಗವಿಯಪ್ಪ ಉದ್ಘಾಟಿಸಲಿದ್ದಾರೆ. ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಸಿ.ಆಂಜನೇಯಲು ಅಧ್ಯಕ್ಷತೆ ವಹಿಸಲಿದ್ದಾರೆ.

ತಹಶೀಲ್ದಾರ್ ಶೃತಿ ಎಂ.ಮಳ್ಳಪ್ಪಗೌಡ್ರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ಕೆ.ರಂಗಣ್ಣವರ್, ಪಿಡಿಒ ಗಂಗಾಧರ, ರಜನಿ.ಕೆ.ಷಣ್ಮುಖಗೌಡ, ಕೆ.ಗೋಪಾಲ, ಹನುಮಂತಪ್ಪ, ಪಂಪಾಪತಿ ಅಂಗಡಿ, ಚಂದ್ರಶೇಖರ ಹಿಟ್ನಾಳ್ ಭಾಗವಹಿಸಲಿದ್ದಾರೆ.

ನಂತರ ಸುಗಮ ಸಂಗೀತ, ಹಿಂದುಸ್ತಾನಿ ಗಾಯನ, ಭಕ್ತಿಗೀತೆ, ಧಾರ್ಮಿಕ ಚಿಂತನೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-25-639461044

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.