ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀಲ ಶಂಕೆ: ಕತ್ತು ಕೊಯ್ದು ಪತ್ನಿ ಕೊಲೆ, ಆರೋಪಿ ಬಂಧನ

Last Updated 19 ಫೆಬ್ರವರಿ 2023, 7:00 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಪತ್ನಿಯ ಶೀಲ ಶಂಕಿಸಿದ ಗಂಡ ಆಕೆಯ ಹೊಟ್ಟೆಗೆ ಕಬ್ಬಿಣದ ಹಾರೆ ತಿವಿದು, ಚಾಕುವಿನಿಂದ ಕುತ್ತಿಗೆ ಕೊಯ್ದು ಅಮಾನುಷವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ವರದಾಪುರದಲ್ಲಿ ಭಾನುವಾರ ನಡೆದಿದೆ.

ಬಂಗಿ ಲಕ್ಷ್ಮಿ (31) ಮೃತ ಮಹಿಳೆ. ದುಷ್ಕೃತ್ಯ ಎಸಗಿದ ಬಂಗಿ ಮಲ್ಲಪ್ಪನನ್ನು ಮರಿಯಮ್ಮನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮೃತ ದಂಪತಿಗೆ ಮೂವರು ಮಕ್ಕಳಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT