ಕರ್ತವ್ಯ ಲೋಪ: ಹೂವಿನಹಡಗಲಿ ಪಿಎಸ್ಐ ಅಮಾನತು

ಹೂವಿನಹಡಗಲಿ: ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಪಟ್ಟಣ ಠಾಣೆಯ ಪಿಎಸ್ಐ ಎಸ್.ಪಿ.ನಾಯ್ಕ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲ್ಲಾ ಅಡಾವತ್ ಅಮಾನತುಗೊಳಿಸಿದ್ದಾರೆ.
‘ಕರ್ತವ್ಯ ನಿರ್ಲಕ್ಷ್ಯ, ಅವಾಚ್ಯ ಪದಗಳ ನಿಂದನೆ, ಅಧಿಕಾರ ದುರುಪಯೋಗ ಕುರಿತು ಸಾರ್ವಜನಿಕರು ನೀಡಿದ ದೂರು ಆಧರಿಸಿ ಪಿಎಸ್ಐ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಲಾಗಿದೆ’ ಎಂದು ಆದೇಶದಲ್ಲಿ ಎಸ್ಪಿ ತಿಳಿಸಿದ್ದಾರೆ.
ಮೋದಿ ಸಂಪುಟಕ್ಕೆ ರಾಜ್ಯದಿಂದ ನಾಲ್ವರು, ಇಲ್ಲಿದೆ ಎಲ್ಲ ನೂತನ ಸಚಿವರ ಪಟ್ಟಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.