ಶುಕ್ರವಾರ, ಸೆಪ್ಟೆಂಬರ್ 17, 2021
22 °C

ವಿಜಯನಗರ ಕ್ಷೇತ್ರದ ಶಾಸಕ ಆನಂದ್‌ ಸಿಂಗ್‌ ಅವರ ಪರಿಚಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೆಸರು: ಆನಂದ್‌ ಸಿಂಗ್‌

ಕ್ಷೇತ್ರ/ ಜಿಲ್ಲೆ: ವಿಜಯನಗರ ಕ್ಷೇತ್ರ, ವಿಜಯನಗರ ಜಿಲ್ಲೆ

ವಯಸ್ಸು: 55

ವಿದ್ಯಾರ್ಹತೆ: ಪಿಯುಸಿ

ಜಾತಿ: ರಜಪೂತ್‌

ವಿಧಾನಸಭೆ–ಉಪಚುನಾವಣೆ ಸೇರಿದಂತೆ ನಾಲ್ಕು ಸಲ ವಿಧಾನಸಭೆ ಚುನಾವಣೆಯಲ್ಲಿ ಗೆಲುವು. ಉಪಚುನಾವಣೆ ಸೇರಿ ಮೂರು ಸಲ ಬಿಜೆಪಿಯಿಂದ ವಿಧಾನಸಭೆಗೆ ಆಯ್ಕೆ. ಒಂದು ಸಲ ಕಾಂಗ್ರೆಸ್‌ನಿಂದ ಶಾಸಕರಾಗಿ ಆಯ್ಕೆ.

ಸಚಿವರಾದ ಅನುಭವ: ಈ ಹಿಂದೆ ಜಗದೀಶ ಶೆಟ್ಟರ್‌ ಮುಖ್ಯಮಂತ್ರಿಯಾಗಿದ್ದಾಗ ಅವರ ಸಂಪುಟದಲ್ಲಿ ಪ್ರವಾಸೋದ್ಯಮ ಸಚಿವರಾಗಿದ್ದರು. ಬಿ.ಎಸ್‌. ಯಡಿಯೂರಪ್ಪನವರ ಸಂಪುಟದಲ್ಲಿ ಅರಣ್ಯ, ಪರಿಸರ, ಜೀವಿಶಾಸ್ತ್ರ, ಪ್ರವಾಸೋದ್ಯಮ, ಮೂಲಸೌಕರ್ಯ, ಹಜ್‌ ಮತ್ತು ವಕ್ಫ್‌ ಖಾತೆ ಸಚಿವರಾಗಿ ಕೆಲಸ ನಿರ್ವಹಣೆ

ವೃತ್ತಿ–ಗಣಿ, ಸಾರಿಗೆ ಉದ್ಯಮ
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು