ದಾವಣಗೆರೆ ಜವಾಹರ ನವೋದಯ ವಿದ್ಯಾಲಯ ಸಮಿತಿ (ಹಾವೇರಿ ವಲಯ)ಯಲ್ಲಿ 8ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹೈದ್ರಾಬಾದ್ ವಿಭಾಗ ಮಟ್ಟದಲ್ಲಿ ನಡೆದ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಸಮರ್ಥ್ ಅವರನ್ನು ನವೋದಯ ವಿದ್ಯಾಲಯ ಆಯ್ಕೆ ಸಮಿತಿ ಸಬ್ ಜ್ಯೂನಿಯರ್ ತಂಡಕ್ಕೆ ಆಯ್ಕೆ ಮಾಡಿದೆ ಎಂದು ನವೋದಲಯ ವಿದ್ಯಾಲಯದ ಸಮಿತಿ ಪ್ರಕಟಣೆ ತಿಳಿಸಿದೆ.