ಹೊಸಪೇಟೆ(ವಿಜಯನಗರ): ನಗರ ಸಮೀಪದ ಕಾಕುಬಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ವಿದ್ಯಾರ್ಥಿಗಳನ್ನು ಎತ್ತಿನ ಬಂಡಿಯಲ್ಲಿ ಕೂಡಿಸಿಕೊಂಡು ಮೆರವಣಿಗೆಯೊಂದಿಗೆ ಶಾಲಾ ಪ್ರಾರಂಭೋತ್ಸವಕ್ಕೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು.

ಈ ವೇಳೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿ ಕೊಟ್ರಮ್ಮ ಅವರನ್ನು ಸನ್ಮಾನಿಸಲಾಯಿತು. ನಂತರ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಯಿತು. ಎಸ್ಡಿಎಂಸಿ ಅಧ್ಯಕ್ಷ ಗುರುಬಸವರಾಜ ಮಾತನಾಡಿದರು. ಶಿಕ್ಷಕರಾದ ಪ್ರಕಾಶ್, ಸರೋಜ, ಜರೀನಾ ಬೇಗಂ ಹಾಗೂ ವಿದ್ಯಾರ್ಥಿನಿಯರಾದ ಮೇಘನಾ, ಹೇಮಲತಾ, ಅರ್ಪೂವ, ರೇಣುಕಾ, ಲಕ್ಷ್ಮೀ, ನಿಖಿತಾ, ಶ್ವೇತಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-25-1905872815

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.