ಹೊಸಪೇಟೆ ಟಿ.ಬಿ ಡ್ಯಾಂ ಬಳಿ ಬಸ್‌ಗಳು ನಿಲ್ಲಲು ಕಷ್ಟವಾಗುತ್ತಿದ್ದು, ಅಲ್ಲಿ ಮೇಲ್ಸೇತುವೆ ನಿರ್ಮಿಸಲಾಗುವುದು. ಹೊಸಪೇಟೆ ರೈಲ್ವೆ ನಿಲ್ದಾಣವನ್ನು ₹15.17 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಈಗಾಗಲೇ ಶೇ 80ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ಹೇಳಿದರು.
ರಾಜ್ಯದಲ್ಲಿ ರೈಲ್ವೆ ಇಲಾಖೆಯ ಎಲ್ಲ ಯೋಜನೆಗಳು ಅಭಿವೃದ್ಧಿ ಹೊಂದುತ್ತಿರುವುದು ಪ್ರಧಾನಿ ಮೋದಿ ಅವರಿಂದ ಹೊರತು ಸಿದ್ದರಾಮಯ್ಯ ಅವರಿಂದ ಅಲ್ಲ.