ಸೋಮವಾರ, ಜನವರಿ 17, 2022
27 °C

ಕಮಲಾಪುರ: 12 ಮಕ್ಕಳಿಗೆ ಕೋವಿಡ್‌, ಕಸ್ತೂರಬಾ ಶಾಲೆ ಸೀಲ್‌ಡೌನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಕಮಲಾಪುರ ಸಮೀಪದ ಕಸ್ತೂರಬಾ ಶಾಲೆಯ 12 ಮಕ್ಕಳಿಗೆ ಶುಕ್ರವಾರ ಕೋವಿಡ್‌ ದೃಢಪಟ್ಟಿದೆ.

‘12 ಮಕ್ಕಳಲ್ಲಿ ಕೋವಿಡ್‌ ದೃಢಪಟ್ಟಿರುವುದರಿಂದ ಶಾಲೆಗೆ ಸ್ಯಾನಿಟೈಸ್‌ ಮಾಡಿ, ಸೀಲ್‌ಡೌನ್‌ ಮಾಡಲಾಗಿದೆ. ಎಲ್ಲ ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ‘ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗೇಶ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು