ಮಂಗಳವಾರ, 3 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | ವಿಜಯನಗರ: ಕನ್ನಡ‌ ಸಾಹಿತ್ಯ ಸಮ್ಮೇಳನಕ್ಕೆ‌ ಮೆರವಣಿಗೆ ಮೆರುಗು

ಹೊಸಪೇಟೆ (ವಿಜಯನಗರ): ಕನ್ನಡ ಸಾಹಿತ್ಯ ಪರಿಷತ್ತಿನಿಂದ ಹಮ್ಮಿಕೊಂಡಿರುವ ಹೊಸಪೇಟೆ ತಾಲ್ಲೂಕು ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಶನಿವಾರ ನಗರದಲ್ಲಿ ಮೆರವಣಿಗೆ ನಡೆಯಿತು. ನಗರದ ವಡಕರಾಯ ದೇವಸ್ಥಾನದಿಂದ ಡಾ. ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಂಡಾಗಣದ ವರೆಗೆ ನಡೆದ ಮೆರವಣಿಗೆಗೆ ವಿವಿಧ ಕಲಾತಂಡಗಳು ಪಾಲ್ಗೊಂಡು ಮೆರುಗು ಹೆಚ್ಚಿಸಿದವು.
Last Updated 11 ಮಾರ್ಚ್ 2023, 6:54 IST
ಅಕ್ಷರ ಗಾತ್ರ
ADVERTISEMENT
ADVERTISEMENT
ADVERTISEMENT
ADVERTISEMENT