ಹೊಸಪೇಟೆ: ಕನ್ನಡ ವಿ.ವಿ. ನೂತನ ಕಟ್ಟಡ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಹೊಸಪೇಟೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ನಾಲ್ಕು ನೂತನ ಕಟ್ಟಡ, ಸಂಚಾರಿ ಗ್ರಂಥಾಲಯ ಹಾಗೂ 128 ಪುಸ್ತಕಗಳನ್ನು ಬಿಡುಗಡೆಗೊಳಿಸಿದರು.
ಸಾರಿಗೆ ಸಚಿವ ಬಿ.ಶ್ರೀರಾಮುಲು, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಗೃಹಸಚಿವ ಆರಗ ಜ್ಞಾನೇಂದ್ರ, ಮುಜರಾಯಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ, ಕುಲಪತಿ ಪ್ರೊ.ಸ.ಚಿ.ರಮೇಶ, ಕುಲಸಚಿವ ಪ್ರೊ.ಎ.ಸುಬ್ಬಣ್ಣ ರೈ ಇತರರಿದ್ದಾರೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.