ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಗರಿಬೊಮ್ಮನಹಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ  ಬಲ್ಲಾಹುಣ್ಸಿ ರಾಮಣ್ಣ ನಾಮಪತ್ರ 

Last Updated 20 ಏಪ್ರಿಲ್ 2023, 9:20 IST
ಅಕ್ಷರ ಗಾತ್ರ

ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಬಿಜೆಪಿ ಅಭ್ಯರ್ಥಿ ಬಲ್ಲಾಹುಣ್ಸಿ ರಾಮಣ್ಣ ಅವರು ಗುರುವಾರ ಪಟ್ಟಣದಲ್ಲಿ ನಾಮಪತ್ರ ಸಲ್ಲಿಸಿದರು.

ಪಟ್ಟಣದ ಹಳೇ ಊರಿನ ಕಲ್ಲೇಶ್ವರ ದೇವಸ್ಥಾನದಿಂದ ಮೆರವಣಿಗೆ ಮೂಲಕ ಸಾವಿರಾರು ಕಾರ್ಯಕರ್ತರೊಂದಿಗೆ ಬಂದು ಬಂದು ಬಸವೇಶ್ವರ ಪ್ರತಿಮೆಗೆ ಹೂಮಾಲೆ ಹಾಕಿ, ನಂತರ ಉಮೇದುವಾರಿಕೆ ಸಲ್ಲಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ, ಮಂಡಲ ಅಧ್ಯಕ್ಷ ವೀರೇಶ್ವರ ಸ್ವಾಮಿ, ಉಸ್ತುವಾರಿ ನಂಜನಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT