ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ತುಂಗಭದ್ರಾ ಅಣೆಕಟ್ಟೆಯಿಂದ ನದಿಗೆ 1.18 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

Last Updated 14 ಜುಲೈ 2022, 4:53 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯದಿಂದ ನದಿಗೆ ಗುರುವಾರ 1.18 ಲಕ್ಷ ಕ್ಯುಸೆಕ್ ನೀರು ಹರಿಸಲಾಗುತ್ತಿದೆ.

ಜಲಾಶಯದ ಎಲ್ಲ 33 ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ ನೀರು ಹರಿಯುತ್ತಿದೆ. ಹಂಪಿಯ ಸ್ನಾನಘಟ್ಟ, ಚಕ್ರತೀರ್ಥ, ಪುರಂದರದಾಸರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ, ಕಂಪ್ಲಿ-ಗಂಗಾವತಿ ಸೇತುವೆ ಬುಧವಾರವೇ ಮುಳುಗಡೆಯಾಗಿದ್ದವು. ಗುರುವಾರ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿದೆ.

ಒಟ್ಟು 105.788 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯ ದ ಜಲಾಶಯ ಈಗಾಗಲೇ ಸಂಪೂರ್ಣ ಭರ್ತಿಯಾಗಿದೆ. 1.14 ಲಕ್ಷ ಕ್ಯುಸೆಕ್ ಒಳಹರಿವು ದಾಖಲಾಗಿದೆ.

ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಲಾಗುತ್ತಿದೆ. –ಪ್ರಜಾವಾಣಿ ಚಿತ್ರ / ಶಶಿಕಾಂತ ಎಸ್. ಶೆಂಬೆಳ್ಳಿ
ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಲಾಗುತ್ತಿದೆ. –ಪ್ರಜಾವಾಣಿ ಚಿತ್ರ / ಶಶಿಕಾಂತ ಎಸ್. ಶೆಂಬೆಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT