ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ವರಲಹಳ್ಳಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ಶ್ರೀಧರ್ ಮತ್ತು ನಿಲಯ ಪಾಲಕ ಮೋಹನ್‌ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಕರ್ತವ್ಯ ಲೋಪ, ಅನುಚಿತ ವರ್ತನೆ, ಶಾಲೆಯ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ನಿರ್ವಹಣೆ ಸೂಕ್ತ ರೀತಿಯಲ್ಲಿ ನಿಭಾಯಿಸದ ಕಾರಣ ಸೇವೆಯಿಂದ ಅಮಾನತುಗೊಳಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ರಮೇಶ್ ದೇಸಾಯಿ ಬುಧವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.