ಕೂಡ್ಲಿಗಿ: ತಾಲ್ಲೂಕಿನ ಚಿರತಗುಂಡು, ಸೂಲದಹಳ್ಳಿ ಹಾಗೂ ಬಡೇಲಡಕು ಗ್ರಾಮಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮಂಜೂರಾಗಿವೆ.

ತಾಲ್ಲೂಕಿನ ಜನಸಂಖ್ಯೆ ಹಾಗೂ ಭೌಗೋಳಿಕ ವಿಸ್ತರಣೆ ಅನುಗುಣವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರು ಮಾಡಬೇಕೆಂಬುದು ಬಹುದಿನಗಳ ಬೇಡಿಕೆಯಾಗಿತ್ತು. ಇದೀಗ ರಾಜ್ಯ ಸರ್ಕಾರ ಮೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

‘ನಾನೊಬ್ಬ ವೈದ್ಯನಾಗಿ ಕ್ಷೇತ್ರದ ಜನತೆಗೆ ಆರೋಗ್ಯ ಸೇವೆ ಸಲ್ಲಿಸುವುದು ನನ್ನ ಕರ್ತವ್ಯ. ಈ ದೃಷ್ಟಿಯಲ್ಲಿ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಇದೀಗ ತಾಲ್ಲೂಕಿಗೆ ಮೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಂಜೂರು ಮಾಡಿಸಲಾಗಿದೆ’ ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-25-1854226521

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.