ಹರಪನಹಳ್ಳಿ: ತಾಲ್ಲೂಕಿನ ಕೂಲಹಳ್ಳಿ ಗ್ರಾಮದಲ್ಲಿ ಗೋಣಿ ಬಸವೇಶ್ವರ ಸ್ವಾಮಿ ರಥೋತ್ಸವ ಮತ್ತು ಜಾತ್ರೆ ಅಂಗವಾಗಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಜಾತ್ರೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಫೆ.26ರ ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 1ರ ಬೆಳಿಗ್ಗೆ 6ರವರೆಗೆ ಕೂಲಹಳ್ಳಿ ಗ್ರಾಮದಲ್ಲಿ ಮದ್ಯ ಮಾರಾಟ ಮತ್ತು ಸಾಗಣೆ ನಿಷೇಧಿಸಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.