ಕೊಟ್ಟೂರು: ಸರ್ಕಾರದ ಮೇಲೆ ಒತ್ತಡ ಹಾಕಿ ಶೀಘ್ರದಲ್ಲಿಯೇ ಬಹುತೇಕ ಕಚೇರಿಗಳನ್ನು ಆರಂಭಿಸಲು ಮುಂದಾಗುವುದಾಗಿ ಶಾಸಕ ಕೆ.ನೇಮರಾಜನಾಯ್ಕ ಹೇಳಿದರು.

ಪಟ್ಟಣದ ಎಪಿಎಂಸಿ ಆವರಣದಲ್ಲಿ ಭಾನುವಾರ ತೋಟಗಾರಿಕೆ ಇಲಾಖೆ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿ, ಅಧಿಕಾರಿಗಳು ಸರ್ಕಾರದ ಸೌಲಭ್ಯಗಳನ್ನು ಜನತೆಗೆ ತಲುಪಿಸುವಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕೆಂದರಲ್ಲದೇ ರೈತರೊಂದಿಗೆ ಉತ್ತಮ ಒಡನಾಟ ಇಟ್ಟುಕೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಎಂ.ಎಂ.ಜೆ.ಶೋಭಿತ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಕುಬೇರಾಚಾರಿ, ತಿಮ್ಮಲಾಪು ಕೊಟ್ರೇಶ್, ಅಯ್ಯನಹಳ್ಳಿ ಮಲ್ಲಿಕಾರ್ಜುನ್, ಚಪ್ಪರದಹಳ್ಳಿ ನಂದೀಶ್, ತೋಪುರಾಜ್, ವೀರಯ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-25-883674095

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.