ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಟ್ಟೂರು | ಯುವಕ ಆತ್ಮಹತ್ಯೆ

Published 7 ಜುಲೈ 2024, 14:40 IST
Last Updated 7 ಜುಲೈ 2024, 14:40 IST
ಅಕ್ಷರ ಗಾತ್ರ

ಕೊಟ್ಟೂರು: ಜೀವನದಲ್ಲಿ ಜಿಗುಪ್ಸೆಗೊಂಡು ಮರಕ್ಕೆ ನೇಣು ಹಾಕಿಕೊಂಡು ಮೃತಪಟ್ಟ ಘಟನೆ ತಾಲ್ಲೂಕಿನ ಲೊಟ್ಟನಕೆರೆ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಕೆ.ಪ್ರಕಾಶ್ (43) ಮೃತಪಟ್ಟ ಯುವಕ. ಕಳೆದ ಎರಡು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು, ಜೀವನದಲ್ಲಿ ಜಿಗುಪ್ಸೆಗೊಂಡು ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಸಾವಿಗಿಡಾಗಿದ್ದಾನೆ ಎಂದು ಮೃತನ ಸಹೋದರ ನೀಡಿದ ದೂರಿನನ್ವಯ ಪಟ್ಟಣದ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT