ಪ್ರಜಾವಾಣ ವಾರ್ತೆ

ಕೊಟ್ಟೂರು: ‘ಪಕ್ಷದ ಸಂಘಟನಾತ್ಮಕ ದೃಷ್ಟಿಯಿಂದ ಪ್ರಶಿಕ್ಷಣ ಅಭಿಯಾನ ಅವಶ್ಯವಾಗಿದೆ. ಪಕ್ಷದ ಎಲ್ಲಾ ಹಂತದ ಕಾರ್ಯಕರ್ತರಿಗೆ ದಾರಿ ದೀಪವಾಗಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವ ರೆಡ್ಡಿ ತಿಳಿಸಿದರು.

ಪಟ್ಟಣದ ಉಜ್ಜಯಿನಿ ರಸ್ತೆಯ ಮರುಳಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಈಚೆಗೆ ನಡೆದ ಹಗರಿಬೊಮ್ಮನಹಳ್ಳಿ ಮಂಡಲ ಪ್ರಶಿಕ್ಷಣ ವರ್ಗದ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

‘ಮೂರು ವರ್ಷಕ್ಕೊಮ್ಮೆ ನಡೆಯುವ ಪ್ರಶಿಕ್ಷಣ ಅಭಿಯಾನವು ಕಾರ್ಯಕರ್ತರಲ್ಲಿ ಹೊಸ ಚೈತನ್ಯವನ್ನು ತುಂಬಲಿದೆ’ ಎಂದರು.

ಬಳ್ಳಾರಿ ವಿಭಾಗದ ಉಪಪ್ರಭಾರಿ ಚನ್ನಬಸವನಗೌಡ ಪಾಟೀಲ್ ಮಾತನಾಡಿದರು. ಮಂಡಲ ಅಧ್ಯಕ್ಷ ಬೆಣಕಲ್ ಪ್ರಕಾಶ್, ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಪಂಪಾಪತಿ ಅಂಗಡಿ, ಮುಖಂಡರಾದ ಶೆಟ್ಟಿ ತಿಂದಪ್ಪ, ಹನುಮಂತಪ್ಪ ಕೋಗಳಿ, ದಿವಾಕರ್ ಪಾಟೀಲ, ಜಿ. ಸಿದ್ದಯ್ಯ., ಬೋರ್ವೆಲ್ ತಿಪ್ಪೇಸ್ವಾಮಿ , ವೀರೇಶ್ ಗೌಡ, ಮರಬದ ಕೊಟ್ರೇಶ್, ಪಿ.ಎಚ್. ಉಮಾದೇವಿ ಕೊಟ್ರೇಶ್, ಮಂಜುನಾಥ ಹಿರೇಮಠ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-25-1288893573

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.