ಕೊಟ್ಟೂರು: ‘ನೂತನ ದಂಪತಿಗಳು ಸಾಮರಸ್ಯದಿಂದ ಜೀವನ ನಡೆಸಿ ಬದುಕಿನ ಸಾರ್ಥ್ಯಕ್ಯವನ್ನು ಕಂಡುಕೊಳ್ಳಬೇಕೆಂದು’ ಉಜ್ಜಯಿನಿ ಸದ್ಧರ್ಮ ಪೀಠಾಧೀಶ ಸಿದ್ಧಲಿಂಗ ಶಿವಾಚಾರ್ಯರು ತಿಳಿಸಿದರು.

ತಾಲ್ಲೂಕಿನ ಉಜ್ಜಯಿನಿ ಪೀಠದಲ್ಲಿ ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವ ಹಾಗೂ ಶಿಖರತೈಲಾಭೀಷೇಕದ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿ, ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಆರ್ಥಿಕ ಸ್ಧಿತಿ ಸುಧಾರಿಸಿಕೊಳ್ಳಲು ಸಾಮೂಹಿಕ ವಿವಾಹಗಳು ಸಹಕಾರಿಯಾಗುತ್ತವೆ ಎಂದರು.

ಈ ಸಂದರ್ಭದಲ್ಲಿ ವಿವಿಧ ಮಠಾಧೀಶರು, ಗ್ರಾಮಸ್ಥರು ಪಾಲ್ಗೊಂಡಿದ್ದರು. 20 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-25-43860010

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.