ಕೊಟ್ಟೂರು: ಕ್ಷೇತ್ರದ ಗ್ರಾಮೀಣ ಪ್ರದೇಶದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗುವುದು’ ಎಂದು ಶಾಸಕ ಡಾ.ಎನ್.ಟಿ. ಶ್ರೀನಿವಾಸ ಹೇಳಿದರು.

ತಾಲ್ಲೂಕಿನ ಸುಂಕದಕಲ್ಲು ಗ್ರಾಮದಲ್ಲಿ ಮಂಗಳವಾರ ₹1 ಕೋಟಿ ವೆಚ್ಚದಲ್ಲಿ ಸಿ.ಸಿ ರಸ್ತೆ ಸೇರಿದಂತೆ ಮುಂತಾದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ವರು, ‘ಕ್ಷೇತ್ರದ ಗಡಿ ಭಾಗದಲ್ಲಿರುವ ಗ್ರಾಮಗಳ ಮುಖಂಡರ ಸಲಹೆ ಪಡೆದು ಕ್ಷೇತ್ರದ ಅಭಿವೃದ್ಧಿಗೆ ಬದ್ಧತೆಯಿಂದ ಕೆಲಸ ಮಾಡುತ್ತೇನೆ’ ಎಂದರು.

ಈ ವೇಳೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆನಂದಕುಮಾರ, ಮುಖಂಡರಾದ ಎಚ್.ಹನುಮಂತಪ್ಪ, ರಮೇಶ್, ಶಿವನಗೌಡ, ನಾಗಪ್ಪ, ಕರಿಬಸಪ್ಪ, ಹೊನ್ನೂರಪ್ಪ, ನಿಂಗಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-25-1661291797

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.