ಕೊಟ್ಟೂರು: ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಮುಂಚೂಣಿ ಸಾಧಿಸುತ್ತಿದ್ದಾರೆ’ ಎಂದು ಗ್ರಾಮ ಪಂಚಾಯಿತಿ ಅಬಿವೃದ್ಧಿ ಅಧಿಕಾರಿ ಉಮಾಪತಿ ಹೇಳಿದರು.

ತಾಲ್ಲೂಕಿನ ಉಜ್ಜಯಿನಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವೈದ್ಯಾಧಿಕಾರಿ ಡಾ.ಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಅನ್ನಪೂರ್ಣ ಮಾತನಾಡಿದರು. ಶತಾಯುಷಿ ಗೌರಮ್ಮ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಮುಖಂಡರಾದ ಚೌಡಪ್ಪ, ರವಿಕುಮಾರ್ ,ವೀರಮ್ಮ, ದ್ರಾಕ್ಷಾಯಿಣಿ, ಶಾಂತ, ನಿರ್ಮಲ, ಸುನಿತಾ, ನಾಗಮ್ಮ, ಸುಶೀಲಮ್ಮ, ಊರಮ್ಮ, ರೇಣುಕ, ಸುಮಂಗಲ, ಶೋಭಾ, ಮಂಜುಳಾ, ಜ್ಯೋತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-25-1846615237

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.