ಬುಧವಾರ, ಮೇ 25, 2022
28 °C

ವಿಜಯನಗರ: ಕೃಷ್ಣದೇವರಾಯ ಜಯಂತಿ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ವಿಜಯನಗರ ಸಾಮ್ರಾಜ್ಯದ ಅರಸ ಶ್ರೀಕೃಷ್ಣದೇವರಾಯನ ಜಯಂತಿ ಸೋಮವಾರ ತಾಲ್ಲೂಕಿನ ಕಮಲಾಪುರ ಪಟ್ಟಣದಲ್ಲಿ ಆಚರಿಸಲಾಯಿತು.

ಪಟ್ಟಣದ ಕೃಷ್ಣದೇವರಾಯ ಪುತ್ಥಳಿಗೆ ವಿಜಯನಗರ ಸ್ಮಾಕರ ಸಂಸ್ಕೃತಿ ಸಂರಕ್ಷಣ ಸೇನೆ, ವಾಲ್ಮೀಕಿ ಸಮಾಜ, ಪ್ರವಾಸಿ ಮಾರ್ಗದರ್ಶಿಗಳು ಮಾಲಾರ್ಪಣೆ ಮಾಡಿದರು.

ಸೇನೆ ಅಧ್ಯಕ್ಷ ವಿಶ್ವನಾಥ ಮಾಳಗಿ ಮಾತನಾಡಿ, ವಿಜಯನಗರ ಸಾಮ್ರಾಜ್ಯಕ್ಕೆ ಕೃಷ್ಣದೇವರಾಯನ ಕೊಡುಗೆ ದೊಡ್ಡದು. ಆತನ ಸ್ಮರಿಸುವ ಕೆಲಸ ಸರ್ಕಾರ ಮಾಡಬೇಕು ಎಂದರು.

ಈರಣ್ಣ ಪೂಜಾರಿ, ವೀರೇಶ್, ರಾಚಯ್ಯ, ಭರಮಪ್ಪ, ಬಸಪ್ಪ ಕಡ್ಲೇರ್, ಗೋಪಾಲ್, ಲೋಕೋಭಿರಾಮ, ಭಾನು ಪ್ರಕಾಶ್, ನಾಗರಾಜ್, ಕುಪೇಂದ್ರ, ಹನುಮಂತ, ವೀರಭದ್ರ, ವಿರೂಪಾಕ್ಷ ಇದ್ದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು