ಕೂಡ್ಲಿಗಿ: ಪಟ್ಟಣದ ಕೊತ್ತಲಾಂಜನೇಯಸ್ವಾಮಿ ದೇವಸ್ಥಾನ ಸ್ಥಳದಲ್ಲಿ ನಡೆಯುವ ವಾರದ ಸಂತೆ ಮೈದಾನದಲ್ಲಿ ಮೂಲ ಸೌಕರ್ಯ ಕಲ್ಪಿಸಿದ ಬಳಿಕ ಸಂತೆ ಹರಾಜು ಪ್ರಕ್ರಿಯೆ ನಡೆಸುವಂತೆ ಒತ್ತಾಯಿಸಿದ ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಹಾಲೇಶ ಕಾಟೇರ ಅವರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಚ್. ದಾದಪೀರ್ ಅವರಿಗೆ ಮನವಿ ಸಲ್ಲಿಸಿದರು.

ಸಂತೆ ಮೈದಾನದಲ್ಲಿ ಸಮರ್ಪಕ ನೆಲಹಾಸು, ಕುಡಿಯುವ ನೀರು, ಶೌಚಾಲಯ, ತಗ್ಗು ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-25-1113439671

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.