ಗುರುವಾರ , ಡಿಸೆಂಬರ್ 8, 2022
18 °C

ಸಂಡೂರು: ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ಚಿರತೆ ಪ್ರತ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಂಡೂರು (ಬಳ್ಳಾರಿ ಜಿಲ್ಲೆ): ತಾಲ್ಲೂಕಿನ ನಂದಿಹಳ್ಳಿಯಲ್ಲಿರುವ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದಲ್ಲಿ ಬುಧವಾರ ಸಂಜೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅದರ ವಿಡಿಯೊ ಹರಿದಾಡುತ್ತಿದೆ.

ಚಿರತೆ ಕೇಂದ್ರದ ಒಳಗೆ ಹೋಗಿ ಹೊರ ಬರುವುದು, ಅಲ್ಲಿ ಕಾವಲಿಗೆ ಇದ್ದ ಗೃಹರಕ್ಷಕದಳದ ಸಿಬ್ಬಂದಿ ಹಿಂಬಾಲಿಸಿ ಓಡಿಸುವ ದೃಶ್ಯ ವಿಡಿಯೊದಲ್ಲಿದೆ.

ವಿಷಯ ತಿಳಿದು ಅರಣ್ಯ ಇಲಾಖೆಯವರು ಗುರುವಾರ ಕೇಂದ್ರದ ಬಳಿ ಬೋನು ಇಟ್ಟಿದ್ದಾರೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು