ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಕಮಲಾಪುರದ ಹಂಪಿ ಪವರ್ ಹೌಸ್ ನಲ್ಲಿ (ಎಚ್.ಪಿ.ಸಿ) ಭಾನುವಾರ ಚಿರತೆ ಕಾಣಿಸಿಕೊಂಡಿದ್ದು, ಜನ ಭಯಭೀತರಾಗಿದ್ದಾರೆ.
ಬುಧವಾರವೂ ಇದೇ ಭಾಗದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ರಾತ್ರಿ ವೇಳೆ ಗದ್ದೆಗಳಿಗೆ ಹೋಗಲು ಜನ ಹೆದರುತ್ತಿದ್ದಾರೆ. ಅರಣ್ಯ ಇಲಾಖೆಯವರು ಬೋನು ಇರಿಸಿ ಚಿರತೆ ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.