ಮಂಗಳವಾರ, ನವೆಂಬರ್ 30, 2021
22 °C

ಹಗರಿಬೊಮ್ಮನಹಳ್ಳಿ: ಸಿಡಿಲು ಬಡಿದು ತಂದೆ, ಮಗ ಸೇರಿ ಮೂವರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ವರಲಹಳ್ಳಿ ಗ್ರಾಮದ ಹೊರ ವಲಯದ ಅರಣ್ಯ ಪ್ರದೇಶದಲ್ಲಿ ಭಾನುವಾರ ಸಿಡಿಲು ಬಡಿದು ಮೂವರು ಕುರಿಗಾಹಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 

ವರಲಹಳ್ಳಿ ಗ್ರಾಮದ ಸೊನ್ನದ ಮಲ್ಲೇಶ್ (33), ಅವರ ಮಗ ಸೊನ್ನದ ಮೈಲಾರಿ(10) ಮತ್ತು  ಉಪ್ಪಾರ ಹನುಮಂತಪ್ಪ(38) ಮೃತರು.

ಸ್ಥಳಕ್ಕೆ ತಹಶೀಲ್ದಾರ್ ಶರಣಮ್ಮ, ಪಿಎಸ್ಐ ಭೇಟಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು