ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ |ಚುನಾವಣಾ ವೆಚ್ಚ: ತರಬೇತಿ

Published 29 ಮಾರ್ಚ್ 2024, 15:13 IST
Last Updated 29 ಮಾರ್ಚ್ 2024, 15:13 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಚುನಾವಣೆ ಸಂದರ್ಭದಲ್ಲಿ ಸೂಕ್ತ ದಾಖಲೆಗಳಿಲ್ಲದ ಹಾಗೂ ಅಕ್ರಮವಾಗಿ ಸಾಗಿಸುವ ಹಣ ಜಪ್ತಿ ಮಾಡುವುದಕ್ಕೆ ಸಂಬಂಧಿಸಿದಂತೆ ಸಾಮನ್ಯ ಕಾರ್ಯನಿರ್ವಹಣಾ ವ್ಯವಸ್ಥೆ (ಎಸ್‌ಒಪಿ) ಹಾಗೂ ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದಂತೆ ವಿವಿಧ ತಂಡಗಳಿಗೆ ತರಬೇತಿ ನೀಡುವ ಕಾರ್ಯಕ್ರಮ ಶುಕ್ರವಾರ ಇಲ್ಲಿ ನಡೆಯಿತು.

ನಗದು ಜಪ್ತಿ ಮತ್ತು ಕುಂದುಕೊರತೆ ಸಮಿತಿಯ ಅಧ್ಯಕ್ಷರಾದ ಜಿಲ್ಲಾ ಪಂಚಾಯಿತಿ ಸಿಇಒ ಸದಾಶಿವ  ಪ್ರಭು ಬಿ. ಅವರ ಅಧ್ಯಕ್ಷತೆಯಲ್ಲಿ ಈ ತರಬೇತಿ ನಡೆಯಿತು.

‘ಜನಸಾಮಾನ್ಯರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಚುನಾವಣೆ ಕರ್ತವ್ಯವನ್ನು ನಿರ್ವಹಿಸಬೇಕು’ ಎಂದು ಸಿಇಒ ಸೂಚಿಸಿದರು.

ಬಳ್ಳಾರಿ-09 (ಪ.ಪಂ) ಲೋಕಸಭಾ ಕ್ಷೇತ್ರದ, ಚುನಾವಣಾ ವೆಚ್ಚನಿಗಾ ಘಟಕದ ನೋಡಲ್ ಅಧಿಕಾರಿ ನಾಗರಾಜ್, ವಿಜಯನಗರ ಚುನಾವಣಾ ವೆಚ್ಚ ನೋಡಲ್ ಅಧಿಕಾರಿ ಸಿ.ಜಿ. ಶ್ರೀನಿವಾಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT